Dr. Rajendra K V takes charge as new DC of Dakshina Kannada
ದಕ್ಷಿಣ ಕನ್ನಡದ ಹೊಸ ಜಿಲ್ಲಾಧಿಕಾರಿಯಾಗಿ ಆಗಿ ಡಾ.ರಾಜೇಂದ್ರ ಕೆ. ವಿ. ನೇಮಕ.
ಜಿಲ್ಲಾ ಪಂಚಾಯತ್ ಬೆಳಗಾವಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರಾಜೇಂದ್ರ ಕೆ ವಿ. ಇವರು ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಇಲ್ಲಿಯವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದ ಸಿಂಧು ಪಿ ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಸಿಟಿಜನ್ ಸರ್ವೀಸಸ್ (ಇಡಿಸಿಎಸ್), ಡಿಪಿ ಮತ್ತು ಎಆರ್ (ಇ-ಆಡಳಿತ) ಬೆಂಗಳೂರು ಇಲ್ಲಿನ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
1 2