ಅಂಚೆ ಕಚೇರಿ ಉಳಿತಾಯ ಖಾತೆ ಗ್ರಾಹಕರಿಗೆ ಸಿಹಿ ಸುದ್ದಿ.
ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರಿಗೆ ಇದೊಂದು ಸಿಹಿ ಸುದ್ದಿ. ಗ್ರಾಹಕ ಸ್ನೇಹಿಯಾಗಿ ಉಳಿತಾಯ ಖಾತೆದಾರರಿಗೆ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಅಂಚೆ ಇಲಾಖೆ ಕಲ್ಪಿಸಿದೆ. ಅಕ್ಟೋಬರ್ 15, 2019 ರಿಂದ ಎಲ್ಲಾ ಉಳಿತಾಯ ಖಾತೆಗಳ ಗ್ರಾಹಕರಿಗೆ ಈ ಸೇವೆ ಆರಂಭಿಸಿದೆ. ದೇಶದ ಎಲ್ಲಾ ಸಿಬಿಎಸ್ (ಕೋರ್ ಬ್ಯಾಂಕಿಂಗ್ ಸಲ್ಯೂಷನ್ಸ್) ಅಂಚೆ ಕಚೇರಿಗಳಲ್ಲಿನ ಉಳಿತಾಯ ಖಾತೆಗಳ ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆ ಪಡೆಯಬಹುದಾಗಿದೆ. ಉಳಿತಾಯ ಖಾತೆದಾರರಿಗೆ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯ ನೀಡಿದ ಒಂದು ವರ್ಷದ ಬಳಿಕ, ಮೊಬೈಲ್ […] Read More
2ನೇ ಬಾರಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ಅಂಚೆ ಇಲಾಖೆ.
ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಇಲಾಖೆಯಲ್ಲಿ ಅಧಿಸೂಚನೆ ಪ್ರಕಟಿಸಿದ್ದು, ಕರ್ನಾಟಕ ವೃತ್ತದಲ್ಲಿ ಒಟ್ಟು 2,637 ಹುದ್ದೆಗಳಿಗೆ ನೇಮಕ ನಡೆಯಲಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ದಕ್ ಸೇವಕ್ (ಅಂಚೆ ಸೇವಕ) ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಂಚೆ ಇಲಾಖೆಯ ಅಧಿಕೃತ ವೆಬ್-ಸೈಟ್ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಎರಡನೇ ಬಾರಿ ಮುಂದೂಡಲಾಗಿದ್ದು […] Read More